ಸದ್ಯ ಟ್ರೆಂಡಿಂಗ್‌ನಲ್ಲಿರುವ ಕಾಣಿಸಿಕೊಂಡಿರುವ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಅವಶ್ಯ ಡಿವೈಸ್ ಆಗಿದ್ದು, ಈ ನಿಟ್ಟಿನಲ್ಲಿ ಮೊಬೈಲ್ ಕಂಪನಿಗಳು ಮಾರುಕಟ್ಟೆಗೆ ಹೊಸ ಮಾಡೆಲ್ ಸ್ಮಾರ್ಟ್‌ಫೋನ್‌ಗಳು ಪರಿಚಯಿಸುತ್ತ ಸಾಗಿವೆ. ಹಾಗೆಯೇ ಪ್ರಮುಖ ಕಂಪನಿಗಳು ಸಹ ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಈ ವರ್ಷದಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿದ್ದು, ಕೆಲವು ಫೋನ್‌ಗಳು ಟ್ರೆಂಡಿಂಗ್